March 17, 2026
WhatsApp Image 2025-07-30 at 11.46.46 AM

ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರ ತೀರದಲ್ಲಿ ಯುವಕನ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಗದಗ ಮೂಲದ ಗಿರೀಶ್ ಪಾಟೀಲ್ ಎಂದು ಗುರುತಿಸಲಾಗಿದೆ. ಈ ದುರ್ಘಟನೆಯ ಮಾಹಿತಿ ಲಭಿಸುತ್ತಿದಂತೆ, ಸಮಾಜಸೇವಕ ನಿತ್ಯಾನಂದ ಒಳಕಾಡುವರು ತಕ್ಷಣ ಸ್ಥಳಕ್ಕೆ ಧಾವಿಸಿ, ಶವವನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಿ ಶವಾಗಾರದಲ್ಲಿ ಇರಿಸುವಂತೆ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.