





ಮರೋಡಿ, ಜೂ. 4: ಮರೋಡಿ ಗ್ರಾ.ಪಂ.ನ ೨೦೨೩-೨೪ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಜೂ. 8ರಂದು ಬೆಳಿಗ್ಗೆ 10-30ಕ್ಕೆ ಮರೋಡಿ ಗ್ರಾ.ಪಂ. ಸಭಾಭವನದಲ್ಲಿ ಜರಗಲಿದೆ.
ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಭಾಗವಹಿಸಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯತ್ ವಿನಂತಿಸಿದೆ.