April 20, 2026
pancha

ಕಾಶಿಪಟ್ಣ, ಜೂ. 4: ಕಾಶಿಪಟ್ಣ ಗ್ರಾ.ಪಂ. ೨೦-೨೪ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಜೂ. 13ರಂದು ಬೆಳಿಗ್ಗೆ 10-30ರಿಂದ ಗ್ರಾ.ಪಂ. ಸಭಾಭವನದಲ್ಲಿ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಗ್ರಾಮಸಭೆಯ ನೂಡೆಲ್ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಭಾಗವಹಿಸಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯತ್ ವಿನಂತಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.