ಕಾಪು: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು-ಚಾಲಕ ಅಪಾಯದಿಂದ ಪಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳ್ ಜಾಮಿಯ ಮಸೀದಿ ಬಳಿ ಡಿವೈಡರಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ಇದಾಗಿದ್ದು ಕಾರು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ಅಸಭ್ಯವಾಗಿ ವರ್ತನೆ : ನಾಲ್ವರು ವಶಕ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಉಪ್ಪೂರು ಸರಕಾರಿ ಪ್ರೌಢ ಶಾಲೆ ಬಳಿ ಶನಿವಾರ ನಾಲ್ವರು ಹುಡುಗರು ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, …

Leave a Reply

Your email address will not be published. Required fields are marked *

You cannot copy content of this page.