ಮರೋಡಿ, ಎ. 22: ಇಲ್ಲಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶ್ರೀ ಉಮಾಮಹೇಶ್ವರ ಯಂಗ್‌ಸ್ಟಾರ್ ಫ್ರೆಂಡ್ಸ್ ವತಿಯಿಂದ 9ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ಚರ ಪೂಜೆಯು ಇಂದು ಜರಗಿತು.
ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು, ಉಮಾಮಹೇಶ್ವರ ಯಂಗ್‌ಸ್ಟಾರ್ ಫ್ರೆಂಡ್ಸ್ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾಧಿ ಗ್ರಾಮಸ್ಥರು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.