ವೇಣೂರು ದೇವಸ್ಥಾನಶ್ರೀ ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆಯಿತು ಚಂಡಿಕಾಯಾಗ

ವೇಣೂರು, ಎ. 25: ಇತಿಹಾಸ ಪ್ರಸಿದ್ಧ ಅಜಿಲಸೀಮೆಗೆ ಒಳಪಟ್ಟ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಚಂಡಿಕಾಯಾಗ ಮತ್ತು ೧೦೦೮ ಹೂವಿನಪೂಜೆ ನಡೆಯಿತು.
ತಂತ್ರಿವರ್ಯರಾದ ಶ್ರೀಪಾದ ಪಾಂಗಣ್ಣಾಯರು ಮತ್ತು ದೇಗುಲದ ಪ್ರಧಾನ ಅರ್ಚಕರಾದ ವಿಷ್ಣುಮೂರ್ತಿ ಭಟ್‌ರವರ ಪೌರೋಹಿತ್ಯದಲ್ಲಿ ನಡೆದ ಧಾರ್ಮಿಕ ವಿಧಾನಗಳು ಜರಗಿದವು. ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾಧಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

Check Also

ಬೆಳ್ತಂಗಡಿ : ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ಧರ್ಮಸ್ಥಳದ …

Leave a Reply

Your email address will not be published. Required fields are marked *

You cannot copy content of this page.