ಆರಂಬೋಡಿ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ರೋಳಿ ಕ್ರಾಸ್ ಬಳಿ ಬೃಹತ್ ಮರವೊಂದು ಇಂದು ಸಂಜೆ ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಂಟ್ವಾಳದಿಂದ ಸಿದ್ದಕಟ್ಟೆ ಮಾರ್ಗವಾಗಿ ಆರಂಬೋಡಿ, ವೇಣೂರಿಗೆ ಬರುವ ವಾಹನಗಳು ವಿಳಂಬವಾಗುವ ಸಾಧ್ಯತೆ ಇದೆ. ಮರದ ತೆರವು ಕಾರ್ಯ ಆರಂಭವಾಗಿದೆ.

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ …
You cannot copy content of this page.