ಅಂಡಿಂಜೆ, ಮೇ 28: ಅಂಡಿಂಜೆ ಗ್ರಾಮ ಪಂಚಾಯತ್ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಂಡಿಂಜೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಜಯಂತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಚಂಪಾ, ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿಗಳು, ಮಕ್ಕಳು ಉಪಸ್ಥಿತರಿದ್ದರು. ಮಕ್ಕಳಿಗೆ ತರಬೇತಿಯನ್ನು ಗ್ರಾ.ಪಂ ಸದಸ್ಯೆ ಶ್ರೀಮತಿ ವಂದನಾ ನೀಡಿದರು.
Check Also
ಮಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು ಪ್ರಕರಣ – ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ಗೆ ಬೀಗ ಜಡಿದ ಆರೋಗ್ಯ ಇಲಾಖೆ
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್ ವೆಲ್ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ …