




ಕಾಶಿಪಟ್ಣ: ಕಾಶಿಪಟ್ಣ ಗ್ರಾಮದ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದೇವರ ದರ್ಶನ ಪಡೆದರು. ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜತೆಗಿದ್ದರು.
ಕಳೆದ ಹಲವು ದಿನಗಳಿಂದ ತಾಲೂಕಿನೆಲ್ಲೆಡೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುತ್ತಿರುವ ಪುತ್ತಿಲ ಅವರು ತಾಲೂಕಿನ ಯುವಪಡೆಯಲ್ಲಿ ಹವಾ ಸೃಷ್ಟಿಸಿದ್ದಾರೆ.
You cannot copy content of this page.